ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
10 : 20

اِذْ رَاٰ نَارًا فَقَالَ لِاَهْلِهِ امْكُثُوْۤا اِنِّیْۤ اٰنَسْتُ نَارًا لَّعَلِّیْۤ اٰتِیْكُمْ مِّنْهَا بِقَبَسٍ اَوْ اَجِدُ عَلَی النَّارِ هُدًی ۟

ಅವರು ಬೆಂಕಿಯನ್ನು ಕಂಡಾಗ ತಮ್ಮ ಮನೆಯವರಿಗೆ ಹೇಳಿದರು: ನೀವು ಸ್ವಲ್ಪ ನಿಲ್ಲಿರಿ. ನಾನೊಂದು ಬೆಂಕಿಯನ್ನು ಕಂಡಿದ್ದೇನೆ. ಬಹುಶಃ ನಾನು ಅದರಿಂದ ನಿಮಗಾಗಿ ಕೆಂಡವೊAದನ್ನು ತರಬಹುದು ಅಥವಾ ಅ ಬೆಂಕಿಯ ಹತ್ತಿರ ದಾರಿಯ ಮಾಹಿತಿಯನ್ನು ಪಡೆಯುವ ಸಾಧ್ಯತೆಯಿದೆ. info
التفاسير: