ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
14 : 20

اِنَّنِیْۤ اَنَا اللّٰهُ لَاۤ اِلٰهَ اِلَّاۤ اَنَا فَاعْبُدْنِیْ ۙ— وَاَقِمِ الصَّلٰوةَ لِذِكْرِیْ ۟

ನಿಸ್ಸಂದೇಹವಾಗಿಯು ನಾನು ಅಲ್ಲಾಹನಾಗಿದ್ದೇನೆ. ನನ್ನ ಹೊರತು ಇನ್ನಾವ ಆರಾಧ್ಯನಿಲ್ಲ. ಆದ್ದರಿಂದ ನೀವು ನನ್ನನ್ನೇ ಆರಾಧಿಸಿರಿ. ಮತ್ತು ನನ್ನ ಸ್ಮರಣೆಗಾಗಿ ನಮಾಝ್ ಸಂಸ್ಥಾಪಿಸಿರಿ. info
التفاسير: