ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
47 : 20

فَاْتِیٰهُ فَقُوْلَاۤ اِنَّا رَسُوْلَا رَبِّكَ فَاَرْسِلْ مَعَنَا بَنِیْۤ اِسْرَآءِیْلَ ۙ۬— وَلَا تُعَذِّبْهُمْ ؕ— قَدْ جِئْنٰكَ بِاٰیَةٍ مِّنْ رَّبِّكَ ؕ— وَالسَّلٰمُ عَلٰی مَنِ اتَّبَعَ الْهُدٰی ۟

ನೀವು ಅವನೆಡೆಗೆ ಹೋಗಿ ಹೇಳಿರಿ: ನಾವು ನಿನ್ನ ಪ್ರಭುವಿನ ಸಂದೇಶವಾಹಕರಾಗಿದ್ದೇವೆ. ನೀನು ಇಸ್ರಾಯೀಲ್ ಸಂತತಿಗಳನ್ನು ನಮ್ಮ ಸಂಗಡ ಕಳುಹಿಸಿಕೊಡು ಮತ್ತು ಅವರಿಗೆ ಹಿಂಸೆ ಕೊಡಬೇಡ. ನಾವು ನಿನ್ನಲ್ಲಿಗೆ ನಿನ್ನ ಪ್ರಭುವಿನ ಕಡೆಯ ನಿದರ್ಶನದೊಂದಿಗೆ ಬಂದಿರುತ್ತೇವೆ ಮತ್ತು ಸನ್ಮಾರ್ಗವನ್ನು ಹಿಂಬಾಲಿಸಿದವನ ಮೇಲೆ ಶಾಂತಿಯಿರುವುದು. info
التفاسير: