ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
53 : 20

الَّذِیْ جَعَلَ لَكُمُ الْاَرْضَ مَهْدًا وَّسَلَكَ لَكُمْ فِیْهَا سُبُلًا وَّاَنْزَلَ مِنَ السَّمَآءِ مَآءً ؕ— فَاَخْرَجْنَا بِهٖۤ اَزْوَاجًا مِّنْ نَّبَاتٍ شَتّٰی ۟

ಅವನು ನಿಮಗಾಗಿ ಭೂಮಿಯನ್ನು ಹಾಸನ್ನಾಗಿ ಮಾಡಿದನು ಮತ್ತು ಅದರಲ್ಲಿ ನಿಮ್ಮ ಸಂಚಾರಕ್ಕಾಗಿ ಮಾರ್ಗಗಳನ್ನು ರೂಪಿಸಿಕೊಟ್ಟನು ಮತ್ತು ಆಕಾಶದಿಂದ ನೀರನ್ನು ಸುರಿಸಿದನು. ಅನಂತರ ಅದರ ಮೂಲಕ ವಿವಿಧ ತರಹದ ಫಲ ಬೆಳೆಗಳನ್ನೂ ನಾವೇ ಉತ್ಪಾದಿಸುತ್ತೇವೆ. info
التفاسير: