ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
61 : 20

قَالَ لَهُمْ مُّوْسٰی وَیْلَكُمْ لَا تَفْتَرُوْا عَلَی اللّٰهِ كَذِبًا فَیُسْحِتَكُمْ بِعَذَابٍ ۚ— وَقَدْ خَابَ مَنِ افْتَرٰی ۟

ಮೂಸಾ ಅವರಿಗೆ ಹೇಳಿದರು: ನಿಮಗೆ ನಾಶವಿರಲಿ, ನೀವು ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸದಿರಿ. ಅನ್ಯಥಾ ಅವನು ನಿಮ್ಮನ್ನು ಯಾತನೆಯ ಮೂಲಕ ನಾಶ ಮಾಡಬಹುದು ಸುಳ್ಳರೋಪ ಹೊರಿಸುವವನು ಎಂದಿಗೂ ಸಫಲನಾಗಲಾರ. info
التفاسير: