ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
77 : 20

وَلَقَدْ اَوْحَیْنَاۤ اِلٰی مُوْسٰۤی ۙ۬— اَنْ اَسْرِ بِعِبَادِیْ فَاضْرِبْ لَهُمْ طَرِیْقًا فِی الْبَحْرِ یَبَسًا ۙ— لَّا تَخٰفُ دَرَكًا وَّلَا تَخْشٰی ۟

ನಾವು ಮೂಸಾರೆಡೆಗೆ ದಿವ್ಯವಾಣಿ ಮಾಡಿದೆವು: ನೀವು ರಾತ್ರೋ ರಾತ್ರಿ ನನ್ನ ದಾಸರನ್ನು ಕರೆದುಕೊಂಡು ಹೊರಡಿರಿ ಮತ್ತು ಅವರಿಗೆ ಸಮುದ್ರದಲ್ಲಿ (ತಮ್ಮ ಕೋಲಿನಿಂದ) ಒಣಗಿದ ದಾರಿಯನ್ನು ನಿರ್ಮಿಸಿಕೊಡಿ ಆಮೇಲೆ ನಿಮ್ಮನ್ನು ಯಾರಾದರೂ ಬೆನ್ನಟ್ಟಿ ಬರುವರೆಂದು ಭಯ ಪಡಬೇಡಿರಿ ಅಥವಾ ಇನ್ನಾವ ಭಯವಾಗಲಿ ಬೇಡ. info
التفاسير: