ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
17 : 21

لَوْ اَرَدْنَاۤ اَنْ نَّتَّخِذَ لَهْوًا لَّاتَّخَذْنٰهُ مِنْ لَّدُنَّاۤ ۖۗ— اِنْ كُنَّا فٰعِلِیْنَ ۟

ನಾವು ಆಟ-ವಿನೋದಕ್ಕಾಗಿ ನಿಶ್ಚಯಿಸಲು ಇಚ್ಛಿಸಿರುತ್ತಿದ್ದರೆ ಖಂಡಿತವಾಗಿಯೂ ನಾವು ಅದನ್ನು ನಮ್ಮ ಬಳಿಯೇ ಮಾಡಿಕೊಳ್ಳುತ್ತಿದ್ದೆವು. ನಾವು ಹಾಗೆ ಮಾಡುವವರೇ ಆಗಿದ್ದರೆ. info
التفاسير: