ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
30 : 21

اَوَلَمْ یَرَ الَّذِیْنَ كَفَرُوْۤا اَنَّ السَّمٰوٰتِ وَالْاَرْضَ كَانَتَا رَتْقًا فَفَتَقْنٰهُمَا ؕ— وَجَعَلْنَا مِنَ الْمَآءِ كُلَّ شَیْءٍ حَیٍّ ؕ— اَفَلَا یُؤْمِنُوْنَ ۟

ಆಕಾಶಗಳು ಭೂಮಿಯು ಪರಸ್ಪರ ಕೂಡಿಕೊಂಡಿದ್ದವು ನಂತರ ನಾವು ಅವುಗಳನ್ನು ಬೇರ್ಪಡಿಸಿದ್ದನ್ನು, ಸತ್ಯನಿಷೇಧಿಗಳು ಕಾಣುವುದಿಲ್ಲವೇ? ನಾವು ಪ್ರತಿಯೊಂದು ಜೀವಿಯನ್ನು ನೀರಿನಿಂದ ಉಂಟು ಮಾಡಿರುತ್ತೇವೆ ಹಾಗಿದ್ದೂ ಅವರು ವಿಶ್ವಾಸವಿರಿಸವುದಿಲ್ಲವೇ? info
التفاسير: