ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
35 : 21

كُلُّ نَفْسٍ ذَآىِٕقَةُ الْمَوْتِ ؕ— وَنَبْلُوْكُمْ بِالشَّرِّ وَالْخَیْرِ فِتْنَةً ؕ— وَاِلَیْنَا تُرْجَعُوْنَ ۟

ಪ್ರತಿಯೊಂದು ಜೀವಿಗೂ ಮರಣದ ರುಚಿ ಸವಿಯಬೇಕಾಗಿದೆ. ಮತ್ತು ನಿಮ್ಮನ್ನು ನಾವು ಕಷ್ಟ ಸುಖದಲ್ಲಿ ಪರೀಕ್ಷಿಸುವೆವು. ಕೊನೆಗೆ ನೀವೆಲ್ಲರೂ ನಮ್ಮೆಡೆಗೇ ಮರಳಿಸಲ್ಪಡುವಿರಿ. info
التفاسير: