ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
36 : 21

وَاِذَا رَاٰكَ الَّذِیْنَ كَفَرُوْۤا اِنْ یَّتَّخِذُوْنَكَ اِلَّا هُزُوًا ؕ— اَهٰذَا الَّذِیْ یَذْكُرُ اٰلِهَتَكُمْ ۚ— وَهُمْ بِذِكْرِ الرَّحْمٰنِ هُمْ كٰفِرُوْنَ ۟

ಸತ್ಯ ನಿಷೇಧಿಗಳು ನಿಮ್ಮನ್ನು ಕಂಡಾಗ ನಿಮ್ಮ ದೇವರುಗಳ ಖಂಡನಾತ್ಮಕ ಪ್ರಸ್ತಾಪ ಮಾಡುವವನು ಇವನೇ ಎನು? ಎಂದು ಪರಿಹಾಸ್ಯ ಮಾಡುತ್ತಾರೆ ಮತ್ತು ಅವರಾದರೂ ಪರಮ ದಯಾಮಯನ ಸ್ಮರಣೆಯನ್ನು ನಿರಾಕರಿಸುತ್ತಾರೆ. info
التفاسير: