ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
42 : 21

قُلْ مَنْ یَّكْلَؤُكُمْ بِالَّیْلِ وَالنَّهَارِ مِنَ الرَّحْمٰنِ ؕ— بَلْ هُمْ عَنْ ذِكْرِ رَبِّهِمْ مُّعْرِضُوْنَ ۟

ಹಗಲು, ರಾತ್ರಿಯಲ್ಲಿ ನಿಮ್ಮನ್ನು ಪರಮ ದಯಾಮಯನಾದ ಅಲ್ಲಾಹನಿಂದ ರಕ್ಷಿಸುವವನಾರು? ಎಂದು ನೀವು ಅವರೊಂದಿಗೆ ಕೇಳಿರಿ. ನಿಜವಾಗಿಯೂ ಅವರು ತಮ್ಮ ಪ್ರಭುವಿನ ಸ್ಮರಣೆಯಿಂದ ವಿಮುಖರಾಗಿದ್ದಾರೆ. info
التفاسير: