ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
44 : 21

بَلْ مَتَّعْنَا هٰۤؤُلَآءِ وَاٰبَآءَهُمْ حَتّٰی طَالَ عَلَیْهِمُ الْعُمُرُ ؕ— اَفَلَا یَرَوْنَ اَنَّا نَاْتِی الْاَرْضَ نَنْقُصُهَا مِنْ اَطْرَافِهَا ؕ— اَفَهُمُ الْغٰلِبُوْنَ ۟

ವಾಸ್ತವದಲ್ಲಿ ನಾವು ಅವರಿಗೂ, ಅವರ ಪೂರ್ವಿಕರಿಗೂ ಐಹಿಕ ಸುಖಭೂಗವನ್ನು ನೀಡಿರುತ್ತೇವೆ. ಕೊನೆಗೆ ಅವರ ಮೇಲೆ ಆಯುಷ್ಯವು ಸುಧೀರ್ಘವಾಯಿತು. ನಾವು ಭೂಮಿಯನ್ನು ಅದರ ಅಂಚುಗಳಿAದ ಕಿರಿದಾಗಿಸುತ್ತಾ ಬರುತ್ತಿರುವುದನ್ನು ಅವರು ಕಾಣುತ್ತಿಲ್ಲವೇ? ಇನ್ನು ಅವರೇ ಮೇಲುಗೈ ಸಾಧಿಸುವರೇ? info
التفاسير: