ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
81 : 21

وَلِسُلَیْمٰنَ الرِّیْحَ عَاصِفَةً تَجْرِیْ بِاَمْرِهٖۤ اِلَی الْاَرْضِ الَّتِیْ بٰرَكْنَا فِیْهَا ؕ— وَكُنَّا بِكُلِّ شَیْءٍ عٰلِمِیْنَ ۟

ಮತ್ತು ಸುಲೈಮಾನರಿಗೆ ಬಿರುಗಾಳಿಯನ್ನು ವಿಧೇಯಗೊಳಿಸಿ ಕೊಟ್ಟೆವು. ಅದು ಅವರ ಆದೇಶದ ಮೇರೆಗೆ ನಾವು ಸಮೃದ್ಧಿ ನೀಡಿದ್ದ ಭೂಮಿಯೆಡೆಗೆ ಸಂಚರಿಸುತ್ತಿತ್ತು ಮತ್ತು ನಾವು ಸಕಲ ವಸ್ತುಗಳ ಜ್ಞಾನವುಳ್ಳವರಾಗಿದ್ದೇವೆ. info
التفاسير: