ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
98 : 21

اِنَّكُمْ وَمَا تَعْبُدُوْنَ مِنْ دُوْنِ اللّٰهِ حَصَبُ جَهَنَّمَ ؕ— اَنْتُمْ لَهَا وٰرِدُوْنَ ۟

ನೀವು ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುತ್ತಿದ್ದ ವಸ್ತುಗಳು ನರಕದ ಇಂಧನವಾಗಿವೆ. ನೀವೆಲ್ಲರೂ ಅಲ್ಲಿಗೆ ತಲುಪುವವರಾಗಿರುವಿರಿ. info
التفاسير: