ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
72 : 22

وَاِذَا تُتْلٰی عَلَیْهِمْ اٰیٰتُنَا بَیِّنٰتٍ تَعْرِفُ فِیْ وُجُوْهِ الَّذِیْنَ كَفَرُوا الْمُنْكَرَ ؕ— یَكَادُوْنَ یَسْطُوْنَ بِالَّذِیْنَ یَتْلُوْنَ عَلَیْهِمْ اٰیٰتِنَا ؕ— قُلْ اَفَاُنَبِّئُكُمْ بِشَرٍّ مِّنْ ذٰلِكُمْ ؕ— اَلنَّارُ ؕ— وَعَدَهَا اللّٰهُ الَّذِیْنَ كَفَرُوْا ؕ— وَبِئْسَ الْمَصِیْرُ ۟۠

ಅವರ ಮುಂದೆ ನಮ್ಮ ಸುಸ್ಪಷ್ಟವಾದ ಸೂಕ್ತಿಗಳನ್ನು ಓದಿ ಹೇಳಲಾದಾಗ ನೀವು ಸತ್ಯನಿಷೇಧಿಗಳ ಮುಖಗಳು ವಿಕಾರಗೊಳ್ಳುತ್ತಿರುವುದನ್ನು ಕಾಣುವಿರಿ. ಅವರು ನಮ್ಮ ಸೂಕ್ತಿಗಳನ್ನು ಓದಿ ಹೇಳುವವರ ಮೇಲೆ ಮುಗಿಬೀಳಬಹುದು. ಹೇಳಿರಿ: ನಾನು ನಿಮಗೆ ಇದಕ್ಕಿಂತಲೂ ಅತ್ಯಂತ ಕೆಟ್ಟದ್ದಾಗಿರುವುದನ್ನು ತಿಳಿಸಿ ಕೊಡಲೇ? ಅದೇ ನರಕಾಗ್ನಿ! ಅಲ್ಲಾಹನು ಸತ್ಯನಿಷೇಧಿಸಿದವರಿಗೆ ಅದರ ವಾಗ್ದಾನವನ್ನು ಮಾಡಿದ್ದಾನೆ ಮತ್ತು ಅದು ಮರಳುವ ಕೆಟ್ಟ ತಾಣವಾಗಿದೆ. info
التفاسير: