ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
21 : 24

یٰۤاَیُّهَا الَّذِیْنَ اٰمَنُوْا لَا تَتَّبِعُوْا خُطُوٰتِ الشَّیْطٰنِ ؕ— وَمَنْ یَّتَّبِعْ خُطُوٰتِ الشَّیْطٰنِ فَاِنَّهٗ یَاْمُرُ بِالْفَحْشَآءِ وَالْمُنْكَرِ ؕ— وَلَوْلَا فَضْلُ اللّٰهِ عَلَیْكُمْ وَرَحْمَتُهٗ مَا زَكٰی مِنْكُمْ مِّنْ اَحَدٍ اَبَدًا ۙ— وَّلٰكِنَّ اللّٰهَ یُزَكِّیْ مَنْ یَّشَآءُ ؕ— وَاللّٰهُ سَمِیْعٌ عَلِیْمٌ ۟

ಓ ಸತ್ಯವಿಶ್ವಾಸಿಗಳೇ, ನೀವು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ ಮತ್ತು ಯಾರು ಶೈತಾನನ ಹೆಜ್ಜೆಗಳನ್ನು ಅನುಸರಿಸುತ್ತಾನೋ ಖಂಡಿತವಾಗಿಯೂ ಅವನು ನಿರ್ಲಜ್ಜೆ ಮತ್ತು ದುಷ್ಕೃತ್ಯಗಳ ಆದೇಶವನ್ನೀಡುತ್ತಾನೆ ಮತ್ತು ಅಲ್ಲಾಹನ ಅನುಗ್ರಹವು, ಅವನ ಕಾರುಣ್ಯವು ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ನಿಮ್ಮ ಪೈಕಿ ಯಾವೊಬ್ಬನೂ ಪರಿಶುದ್ಧನಾಗುತ್ತಿರಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸಿದವರನ್ನು ಪರಿಶುದ್ಧಗೊಳಿಸುತ್ತಾನೆ ಮತ್ತು ಅಲ್ಲಾಹನು ಸರ್ವವನ್ನಾಲಿಸುವವನೂ, ಚನ್ನಾಗಿ ಅರಿಯುವವನೂ ಆಗಿದ್ದಾನೆ. info
التفاسير: