ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
62 : 24

اِنَّمَا الْمُؤْمِنُوْنَ الَّذِیْنَ اٰمَنُوْا بِاللّٰهِ وَرَسُوْلِهٖ وَاِذَا كَانُوْا مَعَهٗ عَلٰۤی اَمْرٍ جَامِعٍ لَّمْ یَذْهَبُوْا حَتّٰی یَسْتَاْذِنُوْهُ ؕ— اِنَّ الَّذِیْنَ یَسْتَاْذِنُوْنَكَ اُولٰٓىِٕكَ الَّذِیْنَ یُؤْمِنُوْنَ بِاللّٰهِ وَرَسُوْلِهٖ ۚ— فَاِذَا اسْتَاْذَنُوْكَ لِبَعْضِ شَاْنِهِمْ فَاْذَنْ لِّمَنْ شِئْتَ مِنْهُمْ وَاسْتَغْفِرْ لَهُمُ اللّٰهَ ؕ— اِنَّ اللّٰهَ غَفُوْرٌ رَّحِیْمٌ ۟

ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿರಿಸಿದವರೇ ಸತ್ಯವಿಶ್ವಾಸಿಗಳಾಗಿರುತ್ತಾರೆ. ಅವರು ಯಾವುದಾದರೂ ಸಾಮೂಹಿಕ ಕಾರ್ಯದಲ್ಲಿ ಪೈಗಂಬರರ ಜೊತೆಯಲ್ಲಿದ್ದರೆ ತಮ್ಮಿಂದ ಅನುಮತಿ ಪಡೆಯದೆ ಅವರು ಹೊರ ಹೋಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಿಮ್ಮಿಂದ ಅನುಮತಿ ಪಡೆಯುವವರೇ ಅಲ್ಲಾಹನಲ್ಲೂ, ಅವರ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಿದವರಾಗಿದ್ದಾರೆ. ಹಾಗೆಯೇ ಇವರು ತಮ್ಮ ಯಾವುದಾದರೂ ಕಾರ್ಯಕ್ಕೆ ನಿಮ್ಮಿಂದ ಅನುಮತಿಯನ್ನು ಕೇಳಿದರೆ ಅವರ ಪೈಕಿ ತಾನಿಚ್ಛಿಸಿದವರಿಗೆ ಅನುಮತಿ ನೀಡಿರಿ ಮತ್ತು ಅವರಿಗಾಗಿ ಅಲ್ಲಾಹನಲ್ಲಿ ಕ್ಷಮೆ ಯಾಚಿಸಿರಿ. ನಿಸ್ಸಂಶಯವಾಗಿಯೂ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ. info
التفاسير: