ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
65 : 25

وَالَّذِیْنَ یَقُوْلُوْنَ رَبَّنَا اصْرِفْ عَنَّا عَذَابَ جَهَنَّمَ ۖۗ— اِنَّ عَذَابَهَا كَانَ غَرَامًا ۟ۗۖ

ಮತ್ತು ಅವರು ಹೀಗೆ ಪ್ರಾರ್ಥಿಸುತ್ತಾರೆ: ನಮ್ಮ ಪ್ರಭುವೇ, ನೀನು ನಮ್ಮಿಂದ ನರಕದಯಾತನೆಯನ್ನು ದೂರ ಮಾಡು, ನಿಜವಾಗಿಯು ಅದರ ಯಾತನೆಯು ವಿನಾಶಕಾರಿಯಾಗಿದೆ. info
التفاسير: