ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
13 : 28

فَرَدَدْنٰهُ اِلٰۤی اُمِّهٖ كَیْ تَقَرَّ عَیْنُهَا وَلَا تَحْزَنَ وَلِتَعْلَمَ اَنَّ وَعْدَ اللّٰهِ حَقٌّ وَّلٰكِنَّ اَكْثَرَهُمْ لَا یَعْلَمُوْنَ ۟۠

ಕೊನೆಗೆ ನಾವು ಅವನನ್ನು ಅವನ ತಾಯಿಯೆಡೆಗೇ ಮರಳಿಸಿದೆವು. ಇದು ಅವಳ ಕಣ್ಣು ತಂಪಾಗಿರಲೆAದೂ, ಅವಳು ವ್ಯಥೆಪಡದಿರಲೆಂದೂ ಮತ್ತು ಅಲ್ಲಾಹನ ವಾಗ್ದಾನವು ಸತ್ಯವಾಗಿದೆಯೆಂದು ಆಕೆ ತಿಳಿಯಲೆಂದೂ ಆಗಿತ್ತು. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ. info
التفاسير: