ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
64 : 28

وَقِیْلَ ادْعُوْا شُرَكَآءَكُمْ فَدَعَوْهُمْ فَلَمْ یَسْتَجِیْبُوْا لَهُمْ وَرَاَوُا الْعَذَابَ ۚ— لَوْ اَنَّهُمْ كَانُوْا یَهْتَدُوْنَ ۟

ಹೇಳಲಾಗುವುದು: ನೀವು ನಿಮ್ಮ ಸಹಭಾಗಿಗಳನ್ನು ಕರೆÀದುಕೊಳ್ಳಿರಿ. ಆಗ ಅವರು ಅವರನ್ನು ಕರೆಯುವರು. ಆದರೆ ಅವರು (ಮಿಥ್ಯ ದೇವರುಗಳು) ಅವರಿಗೆ ಓಗೊಡಲಾರರು ಮತ್ತು ಅವರು ಸತ್ಯನಿಷೇಧಿಗಳು ಮತ್ತು ಬಹುದೇವಾರಾಧಕರು ಯಾತನೆಯನ್ನು ಕಾಣುವಾಗ. (ಹೇಳುವರು) ಅಯ್ಯೋ! ನಾವು ಸನ್ಮಾರ್ಗ ಪಡೆದಿರುತ್ತಿದ್ದರೆ! info
التفاسير: