ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
38 : 29

وَعَادًا وَّثَمُوْدَاۡ وَقَدْ تَّبَیَّنَ لَكُمْ مِّنْ مَّسٰكِنِهِمْ ۫— وَزَیَّنَ لَهُمُ الشَّیْطٰنُ اَعْمَالَهُمْ فَصَدَّهُمْ عَنِ السَّبِیْلِ وَكَانُوْا مُسْتَبْصِرِیْنَ ۟ۙ

ನಾವು ಆದ್ ಮತ್ತು ಸಮೂದ್ ಜನಾಂಗಗಳನ್ನು ಸಹ ನಾಶಮಾಡಿದೆವು ಅವರ ವಸತಿಗಳಿಂದ ನಿಮಗೆ ಸ್ಪಷ್ಟವಾಗಿದೆ. ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ತೋರಿಸಿದ್ದನು ಮತ್ತು ಅವರನ್ನು ಸನ್ಮಾರ್ಗದಿಂದ ತಡೆದಿದ್ದನು; ವಸ್ತುತಃ ಅವರು ಬುದ್ಧಿಯುಳ್ಳವರಾಗಿದ್ದರು. info
التفاسير: