ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
47 : 29

وَكَذٰلِكَ اَنْزَلْنَاۤ اِلَیْكَ الْكِتٰبَ ؕ— فَالَّذِیْنَ اٰتَیْنٰهُمُ الْكِتٰبَ یُؤْمِنُوْنَ بِهٖ ۚ— وَمِنْ هٰۤؤُلَآءِ مَنْ یُّؤْمِنُ بِهٖ ؕ— وَمَا یَجْحَدُ بِاٰیٰتِنَاۤ اِلَّا الْكٰفِرُوْنَ ۟

(ಓ ಪೈಗಂಬರರೇ) ನಾವು ಇದೇ ರೀತಿ ನಿಮ್ಮೆಡೆಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿರುತ್ತೇವೆ. ಇದಕ್ಕೆ ಮೊದಲು ನಾವು ಗ್ರಂಥವನ್ನು ನೀಡಲ್ಪಟ್ಟವರು ಇದರಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿರಿಸುತ್ತಾರೆ ಮತ್ತು ಇವರ (ಈ ಬಹುದೇವಾರಾಧಕರ) ಪೈಕಿಯು ಕೆಲವರು ಇದರಲ್ಲಿ ವಿಶ್ವಾಸವಿರಿಸುತ್ತಾರೆ. ಇನ್ನು ನಮ್ಮ ಸೂಕ್ತಿಗಳನ್ನು ಕೇವಲ ಸತ್ಯನಿಷೇಧಿಗಳು ಮಾತ್ರ ನಿಷೇಧಿಸುತ್ತಾರೆ. info
التفاسير: