ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
50 : 29

وَقَالُوْا لَوْلَاۤ اُنْزِلَ عَلَیْهِ اٰیٰتٌ مِّنْ رَّبِّهٖ ؕ— قُلْ اِنَّمَا الْاٰیٰتُ عِنْدَ اللّٰهِ ؕ— وَاِنَّمَاۤ اَنَا نَذِیْرٌ مُّبِیْنٌ ۟

ಸತ್ಯನಿಷೇಧಿಗಳು ಹೇಳಿದರು: ಇವನ ಮೇಲೆ ಇವನ ಪ್ರಭುವಿನಿಂದ ಕೆಲವು ದೃಷ್ಟಾಂತಗಳು ಏಕೆ ಇಳಿಸಲಾಗಿಲ್ಲ? ಹೇಳಿರಿ: ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನು ಕೇವಲ ಸುಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ. info
التفاسير: