ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
151 : 3

سَنُلْقِیْ فِیْ قُلُوْبِ الَّذِیْنَ كَفَرُوا الرُّعْبَ بِمَاۤ اَشْرَكُوْا بِاللّٰهِ مَا لَمْ یُنَزِّلْ بِهٖ سُلْطٰنًا ۚ— وَمَاْوٰىهُمُ النَّارُ ؕ— وَبِئْسَ مَثْوَی الظّٰلِمِیْنَ ۟

ಸದ್ಯದಲ್ಲೇ ನಾವು ಸತ್ಯನಿಷೇಧಿಗಳ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸುವೆವು. ಇದು ಅವರು ಅಲ್ಲಾಹನೊಂದಿಗೆ ಅವನು ಯಾವ ಪುರಾವೆಯನ್ನೂ ಅವತೀರ್ಣಗೊಳಿಸದಿರುವ ವಸ್ತುಗಳನ್ನು ಸಹಭಾಗಿಗಳನ್ನಾಗಿ ನಿಶ್ಚಯಿಸಿದುದರ ಫಲವಾಗಿದೆ. ಅವರ (ಅಂತಿಮ) ವಾಸಸ್ಥಳವು ನರಕವಾಗಿದೆ ಮತ್ತು ಆ ಅಕ್ರಮಿಗಳ ವಾಸಸ್ಥಳವು ಅದೆಷ್ಟು ನಿಕೃಷ್ಟವಾಗಿದೆ! info
التفاسير: