ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
156 : 3

یٰۤاَیُّهَا الَّذِیْنَ اٰمَنُوْا لَا تَكُوْنُوْا كَالَّذِیْنَ كَفَرُوْا وَقَالُوْا لِاِخْوَانِهِمْ اِذَا ضَرَبُوْا فِی الْاَرْضِ اَوْ كَانُوْا غُزًّی لَّوْ كَانُوْا عِنْدَنَا مَا مَاتُوْا وَمَا قُتِلُوْا ۚ— لِیَجْعَلَ اللّٰهُ ذٰلِكَ حَسْرَةً فِیْ قُلُوْبِهِمْ ؕ— وَاللّٰهُ یُحْیٖ وَیُمِیْتُ ؕ— وَاللّٰهُ بِمَا تَعْمَلُوْنَ بَصِیْرٌ ۟

ಓ ಸತ್ಯವಿಶ್ವಸಿಗಳೇ, ತಮ್ಮ ಸಹೋದರರು ಯಾತ್ರೆಗಾಗಿ ಆಥವಾ ಯುದ್ಧಕ್ಕಾಗಿ ಹೊರಟು (ಸಾವನ್ನಪ್ಪಿದರೆ) ಅವರು ನಮ್ಮ ಬಳಿಯಿರುತ್ತಿದ್ದರೆ ಸಾವನ್ನಪ್ಪುತ್ತಿರಲಿಲ್ಲ ಅಥವಾ ಕೊಲ್ಲಲ್ಪಡುತ್ತಿರಲಿಲ್ಲ ಎಂದು ಹೇಳುವ ಅವಿಶ್ವಾಸಿಗಳಂತೆ ನೀವಾಗಬಾರದು. ಅಲ್ಲಾಹನು ಅವರ ಈ ಭಾವನೆಯನ್ನು ಅವರ ಹೃದಯದಲ್ಲಿ ಖೇದಕರ ವಿಷಯವನ್ನಾಗಿಸಲೆಂದಾಗಿದೆ. ಜೀವ ಕೊಡುವವನು, ಮರಣ ನೀಡುವವನು ಅಲ್ಲಾಹನಾಗಿದ್ದಾನೆ. ಮತ್ತು ಅಲ್ಲಾಹನು ನಿಮ್ಮ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ. info
التفاسير: