ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
32 : 33

یٰنِسَآءَ النَّبِیِّ لَسْتُنَّ كَاَحَدٍ مِّنَ النِّسَآءِ اِنِ اتَّقَیْتُنَّ فَلَا تَخْضَعْنَ بِالْقَوْلِ فَیَطْمَعَ الَّذِیْ فِیْ قَلْبِهٖ مَرَضٌ وَّقُلْنَ قَوْلًا مَّعْرُوْفًا ۟ۚ

ಓ ಪೈಗಂಬರರ ಪತ್ನಿಯರೇ ನೀವು ಸಾಮಾನ್ಯ ಸ್ತಿçÃಯರಂತಲ್ಲಾ. ನೀವು ಭಯಭಕ್ತಿಯನ್ನಿರಿಸಿಕೊಂಡಿದ್ದರೆ (ಪುರುಷರೊಂದಿಗೆ) ಮೃದು ಸ್ವರದೊಂದಿಗೆ ಮಾತನ್ನಾಡಬೇಡಿರಿ. ಹೃದಯದಲ್ಲಿ ರೋಗವಿದ್ದವನಿಗೆ ಮೋಹ ಉಂಟಾಗಬಹುದು ಮತ್ತು ನೀವು ಶಿಷ್ಟಾಚಾರಕ್ಕನುಗುಣ ವಾಗಿ ಮಾತನ್ನಾಡಿರಿ. info
التفاسير: