ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
11 : 35

وَاللّٰهُ خَلَقَكُمْ مِّنْ تُرَابٍ ثُمَّ مِنْ نُّطْفَةٍ ثُمَّ جَعَلَكُمْ اَزْوَاجًا ؕ— وَمَا تَحْمِلُ مِنْ اُ وَلَا تَضَعُ اِلَّا بِعِلْمِهٖ ؕ— وَمَا یُعَمَّرُ مِنْ مُّعَمَّرٍ وَّلَا یُنْقَصُ مِنْ عُمُرِهٖۤ اِلَّا فِیْ كِتٰبٍ ؕ— اِنَّ ذٰلِكَ عَلَی اللّٰهِ یَسِیْرٌ ۟

ಅಲ್ಲಾಹನು ನಿಮ್ಮನ್ನು ಮಣ್ಣಿನಿಂದ ಬಳಿಕ ವೀರ್ಯದಿಂದ ಸೃಷ್ಟಿಸಿರುವವನು. ತರುವಾಯ ನಿಮ್ಮನ್ನು ಜೋಡಿಗಳನ್ನಾಗಿ ನಿಶ್ಚಯಿಸಿದನು ಮತ್ತು ಅವನಿಗೆ ತಿಳಿಯದೇ ಯಾವ ಸ್ತಿçÃಯು ಗರ್ಭ ಧರಿಸುವುದಿಲ್ಲ ಮತ್ತು ಹಡೆಯುವುದಿಲ್ಲ. ಯಾವೊಬ್ಬ ದೀರ್ಘಾಯುಷ್ಯ ನೀಡಲಾದ ಯಾವುದೇ ವ್ಯಕ್ತಿಗೂ ಆಯುಷ್ಯನ್ನು ಹೆಚ್ಚಿಸಲಾಗುವುದಾಗಲಿ ಅಥವಾ ಅವನ ಆಯುಷ್ಯವು ಕಡಿತಗೊಳಿಸುವುದಾಗಲಿ ಎಲ್ಲವೂ ಗ್ರಂಥದಲ್ಲಿ ದಾಖಲಾಗಿದೆ. ನಿಸ್ಸಂದೇಹವಾಗಿಯೂ ಇದು ಅಲ್ಲಾಹನಿಗೆ ಅತ್ಯಂತ ಸುಲಭವಾಗಿದೆ. info
التفاسير: