ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

ߞߐߜߍ ߝߙߍߕߍ:close

external-link copy
127 : 37

فَكَذَّبُوْهُ فَاِنَّهُمْ لَمُحْضَرُوْنَ ۟ۙ

ಆದರೆ ಅವರು ಇಲ್ಯಾಸ್‌ರವರನ್ನು ಸುಳ್ಳಾಗಿಸಿಬಿಟ್ಟರು. ಆದ್ದರಿಂದ ಅವರು ಖಂಡಿತ ಯಾತನೆಗಾಗಿ ಹಾಜರುಗೊಳಿಸಲಾಗುವರು. info
التفاسير:

external-link copy
128 : 37

اِلَّا عِبَادَ اللّٰهِ الْمُخْلَصِیْنَ ۟

ಅಲ್ಲಾಹನ ನಿಷ್ಠಾವಂತದಾಸರ ಹೊರತು. info
التفاسير:

external-link copy
129 : 37

وَتَرَكْنَا عَلَیْهِ فِی الْاٰخِرِیْنَ ۟ۙ

ನಂತರದ ತಲೆಮಾರುಗಳಲ್ಲಿ ನಾವು ಅವರ ಸತ್ಕೀರ್ತಿಯನ್ನು ಉಳಿಸಿದೆವು. info
التفاسير:

external-link copy
130 : 37

سَلٰمٌ عَلٰۤی اِلْ یَاسِیْنَ ۟

ಇಲ್ಯಾಸರ ಮೇಲೆ ಶಾಂತಿ ಇರಲಿ. info
التفاسير:

external-link copy
131 : 37

اِنَّا كَذٰلِكَ نَجْزِی الْمُحْسِنِیْنَ ۟

ವಾಸ್ತವದಲ್ಲಿ ನಾವು ಒಳಿತಿನ ಪಾಲಕರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ. info
التفاسير:

external-link copy
132 : 37

اِنَّهٗ مِنْ عِبَادِنَا الْمُؤْمِنِیْنَ ۟

ನಿಸ್ಸಂಶಯವಾಗಿಯೂ ಅವರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಾಗಿದ್ದರು. info
التفاسير:

external-link copy
133 : 37

وَاِنَّ لُوْطًا لَّمِنَ الْمُرْسَلِیْنَ ۟ؕ

ಖಂಡಿತವಾಗಿಯೂ ಲೂತರವರೂ ಸಂದೇಶವಾಹಕರಲ್ಲಾಗಿದ್ದರು. info
التفاسير:

external-link copy
134 : 37

اِذْ نَجَّیْنٰهُ وَاَهْلَهٗۤ اَجْمَعِیْنَ ۟ۙ

ನಾವು ಅವರನ್ನು ಮತ್ತು ಅವರ ಮನೆಯವರನ್ನು ರಕ್ಷಿಸಿದ ಸಂದರ್ಭವನ್ನು ಸ್ಮರಿಸಿರಿ. info
التفاسير:

external-link copy
135 : 37

اِلَّا عَجُوْزًا فِی الْغٰبِرِیْنَ ۟

ಆದರೆ ಹಿಂದುಳಿಯುವವರಲ್ಲಾಗಿದ್ದ ಆ ವೃದ್ಧೆಯ ಹೊರತು. info
التفاسير:

external-link copy
136 : 37

ثُمَّ دَمَّرْنَا الْاٰخَرِیْنَ ۟

ಅನಂತರ ನಾವು ಇತರರನ್ನು ನಾಶಮಾಡಿಬಿಟ್ಟೆವು. info
التفاسير:

external-link copy
137 : 37

وَاِنَّكُمْ لَتَمُرُّوْنَ عَلَیْهِمْ مُّصْبِحِیْنَ ۟ۙ

136&137 info
التفاسير:

external-link copy
138 : 37

وَبِالَّیْلِ ؕ— اَفَلَا تَعْقِلُوْنَ ۟۠

ವಸ್ತುತಃ ನೀವು ಅವರ ನಾಡುಗಳ ಬಳಿಯಿಂದ ಹಗಲು ಮತ್ತು ರಾತ್ರಿಯಲ್ಲಿ ಹಾದು ಹೋಗುತ್ತೀರಿ. ಹಾಗಿದ್ದೂ ನೀವು ಚಿಂತಿಸುವುದಿಲ್ಲವೇ? info
التفاسير:

external-link copy
139 : 37

وَاِنَّ یُوْنُسَ لَمِنَ الْمُرْسَلِیْنَ ۟ؕ

ಖಂಡಿತವಾಗಿಯು ಯೂನುಸ್ ಪ್ರವಾದಿಗಳಲ್ಲಾಗಿದ್ದರು. info
التفاسير:

external-link copy
140 : 37

اِذْ اَبَقَ اِلَی الْفُلْكِ الْمَشْحُوْنِ ۟ۙ

ತುಂಬಿದ ಹಡಗಿನ ಕಡೆಗೆ ಅವರು ಓಡಿಹೋದ ಸಂದರ್ಭ. info
التفاسير:

external-link copy
141 : 37

فَسَاهَمَ فَكَانَ مِنَ الْمُدْحَضِیْنَ ۟ۚ

ಚೀಟಿ ಎತ್ತಲಾದಾಗ ಅವರು ಸೋಲಿಸುವವರಲ್ಲಾದರು. info
التفاسير:

external-link copy
142 : 37

فَالْتَقَمَهُ الْحُوْتُ وَهُوَ مُلِیْمٌ ۟

ಆಗ ಅವರನ್ನು ಮೀನು ನುಂಗಿ ಹಾಕಿತು ಮತ್ತು ಅವರು ತನ್ನನ್ನೇ ಆಕ್ಷೇಪಿಸತೊಡಗಿದರು. info
التفاسير:

external-link copy
143 : 37

فَلَوْلَاۤ اَنَّهٗ كَانَ مِنَ الْمُسَبِّحِیْنَ ۟ۙ

ಇನ್ನು ಅವರು ಅಲ್ಲಾಹನ ಪಾವಿತ್ರö್ಯ ಸ್ತುತಿಸುವವರಲ್ಲಿ ಸೇರಿಲ್ಲದಿರುತ್ತಿದ್ದರೆ. info
التفاسير:

external-link copy
144 : 37

لَلَبِثَ فِیْ بَطْنِهٖۤ اِلٰی یَوْمِ یُبْعَثُوْنَ ۟ۚ

ಪುನರುತ್ಥಾನ ದಿನದವರೆಗೂ ಅದರ ಹೊಟ್ಟೆಯೊಳಗೆ ಇರುತ್ತಿದ್ದರು. info
التفاسير:

external-link copy
145 : 37

فَنَبَذْنٰهُ بِالْعَرَآءِ وَهُوَ سَقِیْمٌ ۟ۚ

ಕೊನೆಗೆ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾಗ ನಾವು ಅವರನ್ನು ಸಮತಟ್ಟಾದ ವÉÄÊದಾನದಲ್ಲಿ ಎಸೆದು ಬಿಟ್ಟೆವು. info
التفاسير:

external-link copy
146 : 37

وَاَنْۢبَتْنَا عَلَیْهِ شَجَرَةً مِّنْ یَّقْطِیْنٍ ۟ۚ

ಮತ್ತÄ ನಾವು ಅವರ ಮೇಲೆ ನೆರಳನ್ನು ನೀಡುವಂತಹ ಸೋರೆಕಾಯಿಯ ಬಳ್ಳಿಯನ್ನು ಬೆಳೆಸಿದೆವು. info
التفاسير:

external-link copy
147 : 37

وَاَرْسَلْنٰهُ اِلٰی مِائَةِ اَلْفٍ اَوْ یَزِیْدُوْنَ ۟ۚ

ಮತ್ತÄ ನಾವು ಅವರನ್ನು ಒಂದು ಲಕ್ಷ ಅಥವಾ ಅದಕ್ಕಿಂತಲೂ ಹೆಚ್ಚು ಸಂಖ್ಯೆಯಿರುವ ಜನರೆಡೆಗೆ ಕಳುಹಿಸಿದೆವು. info
التفاسير:

external-link copy
148 : 37

فَاٰمَنُوْا فَمَتَّعْنٰهُمْ اِلٰی حِیْنٍ ۟ؕ

ಆಗ ಅವರು ಸತ್ಯವಿಶ್ವಾಸವಿರಿಸಿದರು. ಆದ್ದರಿಂದ ನಾವು ಅವರಿಗೆ ಒಂದು ನಿರ್ದಿಷ್ಟಕಾಲದವರೆಗೆ ಸುಖಬೋಗಗಳನ್ನು ನೀಡಿದೆವು. info
التفاسير:

external-link copy
149 : 37

فَاسْتَفْتِهِمْ اَلِرَبِّكَ الْبَنَاتُ وَلَهُمُ الْبَنُوْنَ ۟ۙ

ಓ ಪೈಗಂಬರÀರೇ ಇವರೊಂದಿಗೆ ಕೇಳಿರಿ: ನಿಮ್ಮ ಪ್ರಭುವಿಗೆ ಹೆಣ್ಣುಮಕ್ಕಳು ಮತ್ತು ಇವರಿಗೆ ಗಂಡುಮಕ್ಕಳೇ ? info
التفاسير:

external-link copy
150 : 37

اَمْ خَلَقْنَا الْمَلٰٓىِٕكَةَ اِنَاثًا وَّهُمْ شٰهِدُوْنَ ۟

ಅಥವಾ ನಾವು ಮಲಕ್‌ಗಳನ್ನು ಹೆಣ್ಣಾಗಿ ಸೃಷ್ಟಿಸಿದಾಗ ಇವರು ಹಾಜರಿದ್ದರೇ ? info
التفاسير:

external-link copy
151 : 37

اَلَاۤ اِنَّهُمْ مِّنْ اِفْكِهِمْ لَیَقُوْلُوْنَ ۟ۙ

ಜಾಗ್ರತೆ !ಇವರು ಕೇವಲ ತಮ್ಮ ಮಿಥ್ಯಕಲ್ಪನೆಯಿಂದ ಅಲ್ಲಾಹನಿಗೆ ಸಂತಾನವಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. info
التفاسير:

external-link copy
152 : 37

وَلَدَ اللّٰهُ ۙ— وَاِنَّهُمْ لَكٰذِبُوْنَ ۟

ಖಂಡಿತ ಅಲ್ಲಾಹನು ಮಕ್ಕಳನ್ನು ಹಡಿದಿದ್ದಾನೆ ಎಂದು ಸುಳ್ಳು ಹೇಳಿದ್ದಾರೆ. info
التفاسير:

external-link copy
153 : 37

اَصْطَفَی الْبَنَاتِ عَلَی الْبَنِیْنَ ۟ؕ

ಅಲ್ಲಾಹನು ತನಗೋಸ್ಕರ ಪುತ್ರರ ಬದಲು ಪುತ್ರಿಯರನ್ನು ಆಯ್ಕೆ ಮಾಡಿರುವೆನೇ? info
التفاسير: