ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
6 : 38

وَانْطَلَقَ الْمَلَاُ مِنْهُمْ اَنِ امْشُوْا وَاصْبِرُوْا عَلٰۤی اٰلِهَتِكُمْ ۖۚ— اِنَّ هٰذَا لَشَیْءٌ یُّرَادُ ۟ۚ

ಮತ್ತು ಅವರ ಮುಖಂಡರು ಹೀಗೆ ಹೇಳುತ್ತಾ ನಡೆದರು: ನಡೆಯಿರಿ ಹಾಗೂ ನಿಮ್ಮ ಆರಾಧ್ಯರ ಆರಾಧನೆಯಲ್ಲೇ ಸ್ಥಿರವಾಗಿರಿ ನಿಜವಾಗಿಯು ಇದು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿರುವ ಸಂಗತಿಯಾಗಿದೆ. info
التفاسير: