ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
165 : 4

رُسُلًا مُّبَشِّرِیْنَ وَمُنْذِرِیْنَ لِئَلَّا یَكُوْنَ لِلنَّاسِ عَلَی اللّٰهِ حُجَّةٌ بَعْدَ الرُّسُلِ ؕ— وَكَانَ اللّٰهُ عَزِیْزًا حَكِیْمًا ۟

ಅವರು ಶುಭವಾರ್ತೆ ನೀಡುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರಾಗಿದ್ದರು. ಇದೇಕೆಂದರೆ ಸಂದೇಶವಾಹಕರ (ಆಗಮನದ) ನಂತರ ಜನರಿಗೆ ಅಲ್ಲಾಹನ ವಿರುದ್ಧ ಯಾವ ಪುರಾವೆಯು ಇಲ್ಲದಿರಲೆಂದಾಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ. info
التفاسير: