ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
64 : 4

وَمَاۤ اَرْسَلْنَا مِنْ رَّسُوْلٍ اِلَّا لِیُطَاعَ بِاِذْنِ اللّٰهِ ؕ— وَلَوْ اَنَّهُمْ اِذْ ظَّلَمُوْۤا اَنْفُسَهُمْ جَآءُوْكَ فَاسْتَغْفَرُوا اللّٰهَ وَاسْتَغْفَرَ لَهُمُ الرَّسُوْلُ لَوَجَدُوا اللّٰهَ تَوَّابًا رَّحِیْمًا ۟

ನಾವು ಪ್ರತಿಯೊಬ್ಬ ಸಂದೇಶವಾಹಕನನ್ನು ಅಲ್ಲಾಹನ ಅಪ್ಪಣೆಯಂತೆ ಅವನನ್ನು ಅನುಸರಿಸಲಿಕ್ಕಾಗಿಯೇ ನಿಯೋಗಿಸಿದ್ದೇವೆ ಮತ್ತು ಅವರು ತಮ್ಮ ಮೇಲೆ ಅಕ್ರಮವನ್ನು ಮಾಡಿ, ನಿಮ್ಮ ಬಳಿಗೆ ಬಂದು ಅಲ್ಲಾಹನೊಂದಿಗೆ ಪಾಪವಿಮೋಚನೆಯನ್ನು ಬೇಡುತ್ತಿದ್ದರೆ ಮತ್ತು ಅವರಿಗೋಸ್ಕರ ಸಂದೇಶವಾಹಕನು ಸಹ ಪಾಪವಿಮೋಚನೆಯನ್ನು ಬೇಡುತ್ತಿದ್ದರೆ ಖಂಡಿತ ಅವರು ಅಲ್ಲಾಹನನ್ನು ಕ್ಷಮೆ ನೀಡುವವನಾಗಿಯು, ಕರುಣೆಯುಳ್ಳವನಾಗಿಯು ಕಾಣುತ್ತಿದ್ದರು. info
التفاسير: