ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
41 : 40

وَیٰقَوْمِ مَا لِیْۤ اَدْعُوْكُمْ اِلَی النَّجٰوةِ وَتَدْعُوْنَنِیْۤ اِلَی النَّارِ ۟ؕ

ಓ ನನ್ನ ಜನಾಂಗದವರೇ, ಇದೇನಿದು? ನಾನು ನಿಮ್ಮನ್ನು ರಕ್ಷೆಯೆಡೆಗೆ ಕರೆಯುತ್ತಿದ್ದರೆ ನೀವು ನನ್ನನ್ನು ನರಕಾಗ್ನಿಯೆಡೆಗೆ ಕರೆಯುತ್ತಿರುವಿರಿ! info
التفاسير: