ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
42 : 40

تَدْعُوْنَنِیْ لِاَكْفُرَ بِاللّٰهِ وَاُشْرِكَ بِهٖ مَا لَیْسَ لِیْ بِهٖ عِلْمٌ ؗ— وَّاَنَا اَدْعُوْكُمْ اِلَی الْعَزِیْزِ الْغَفَّارِ ۟

ನಾನು ಅಲ್ಲಾಹನನ್ನು ಧಿಕ್ಕರಿಸಬೇಕೆಂದು ಮತ್ತು ನನಗೆ ತಿಳಿಯದಿರುವುದನ್ನು ಅವನೊಂದಿಗೆ ಸಹಭಾಗಿಯಾಗಿ ನಿಶ್ಚಯಿಸಬೇಕೆಂದೂ ನೀವು ನನ್ನನ್ನು ಕರೆಯುತ್ತಿರುವಿರಿ. ಆದರೆ ನಾನು ನಿಮ್ಮನ್ನು ಪ್ರಚಂಡನೂ, ಕ್ಷಮಾಶೀಲನೂ ಆದ ಅಲ್ಲಾಹನೆಡೆಗೆ ಕರೆಯುತ್ತಿರುವೆನು. info
التفاسير: