ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

ߞߐߜߍ ߝߙߍߕߍ:close

external-link copy
11 : 43

وَالَّذِیْ نَزَّلَ مِنَ السَّمَآءِ مَآءً بِقَدَرٍ ۚ— فَاَنْشَرْنَا بِهٖ بَلْدَةً مَّیْتًا ۚ— كَذٰلِكَ تُخْرَجُوْنَ ۟

ಅವನು ಆಕಾಶದಿಂದ ಒಂದು ನಿಶ್ಚಿತ ಪ್ರಮಾಣದಲ್ಲಿ ನೀರನ್ನು ಸುರಿಸಿದನು. ತರುವಾಯ ಅದರ ಮೂಲಕ ನಿರ್ಜೀವ ಪ್ರದೇಶವನ್ನು ನಾವು ಜೀವಂತಗೊಳಿಸಿದೆವು. ಇದೇ ಪ್ರಕಾರ ನೀವೂ ಸಮಾಧಿಗಳಿಂದ ಹೊರ ತೆಗೆಯಲಾಗುವಿರಿ. info
التفاسير:

external-link copy
12 : 43

وَالَّذِیْ خَلَقَ الْاَزْوَاجَ كُلَّهَا وَجَعَلَ لَكُمْ مِّنَ الْفُلْكِ وَالْاَنْعَامِ مَا تَرْكَبُوْنَ ۟ۙ

ಅವನೇ ಸಕಲ ವಸ್ತುಗಳ ಜೋಡಿಗಳನ್ನು ಸೃಷ್ಟಿಸಿದನು ಮತ್ತು ನಿಮಗೆ ಹಡಗುಗಳನ್ನು, ಜಾನುವಾರುಗಳನ್ನು ಉಂಟು ಮಾಡಿದನು. ಅವುಗಳ ಮೇಲೆ ನೀವು ಸಂಚರಿಸುತ್ತೀರಿ. info
التفاسير:

external-link copy
13 : 43

لِتَسْتَوٗا عَلٰی ظُهُوْرِهٖ ثُمَّ تَذْكُرُوْا نِعْمَةَ رَبِّكُمْ اِذَا اسْتَوَیْتُمْ عَلَیْهِ وَتَقُوْلُوْا سُبْحٰنَ الَّذِیْ سَخَّرَ لَنَا هٰذَا وَمَا كُنَّا لَهٗ مُقْرِنِیْنَ ۟ۙ

ನೀವು ಅವುಗಳ ಬೆನ್ನ ಮೇಲೆ ಭದ್ರವಾಗಿ ಕುಳಿತುಕೊಳ್ಳಲಿಕ್ಕಾಗಿ. ತರುವಾಯ ನೀವು ಅವುಗಳ ಮೇಲೆ ಕುಳಿತುಕೊಂಡಾಗ ನಿಮ್ಮ ಪ್ರಭುವಿನ ಅನುಗ್ರಹವನ್ನು ಸ್ಮರಿಸಿರಿ ಮತ್ತು ಹೀಗೆ ಹೇಳಿರಿ: “ಇದನ್ನು ನಮಗೆ ನಿಯಂತ್ರಿಸಿಕೊಟ್ಟವನು ಪರಮಪಾವನನು! ವಸ್ತುತಃ ನಮಗೆ ಇದನ್ನು ನಿಯಂತ್ರಿಸುವ ಸಾಮರ್ಥ್ಯವಿರಲಿಲ್ಲ. info
التفاسير:

external-link copy
14 : 43

وَاِنَّاۤ اِلٰی رَبِّنَا لَمُنْقَلِبُوْنَ ۟

ಖಂಡಿತವಾಗಿಯು ನಾವು ನಮ್ಮ ಪ್ರಭುವಿನೆಡೆಗೇ ಮರುಳುವವರಾಗಿದ್ದೇವೆ. info
التفاسير:

external-link copy
15 : 43

وَجَعَلُوْا لَهٗ مِنْ عِبَادِهٖ جُزْءًا ؕ— اِنَّ الْاِنْسَانَ لَكَفُوْرٌ مُّبِیْنٌ ۟ؕ۠

ಬಹುದೇವರಾಧಕರು ಅಲ್ಲಾಹನ ದಾಸರಲ್ಲಿ ಕೆಲವರನ್ನು ಅವನ ಅಂಶವನ್ನಾಗಿ ನಿಶ್ಚಯಿಸಿಬಿಟ್ಟರು. ಖಂಡಿತವಾಗಿಯು ಮನುಷ್ಯ ಪ್ರತ್ಯೇಕ ಕೃತಘ್ನನಾಗಿದ್ದಾನೆ. info
التفاسير:

external-link copy
16 : 43

اَمِ اتَّخَذَ مِمَّا یَخْلُقُ بَنٰتٍ وَّاَصْفٰىكُمْ بِالْبَنِیْنَ ۟

ಅಲ್ಲಾಹನು ತನ್ನ ಸೃಷ್ಟಿಗಳಲ್ಲಿ ತನಗಾಗಿ ಪುತ್ರಿಯರನ್ನು ಆಯ್ದುಕೊಂಡು ನಿಮಗೆ ಪುತ್ರರನ್ನು ದಯಪಾಲಿಸಿರುವನೇ? info
التفاسير:

external-link copy
17 : 43

وَاِذَا بُشِّرَ اَحَدُهُمْ بِمَا ضَرَبَ لِلرَّحْمٰنِ مَثَلًا ظَلَّ وَجْهُهٗ مُسْوَدًّا وَّهُوَ كَظِیْمٌ ۟

ಅದಾಗ್ಯೂ ಅವರ ಪೈಕಿ ಒಬ್ಬನಿಗೆ ಯಾವ ಸಂತತಿಯನ್ನು ಇವರು ರಹ್ಮಾನದೆಂದು ಹೇಳುತ್ತಾರೋ ಅದರ ಜನನದ ಸುರ್ವಾತೆಯು ನೀಡಲಾದರೆ ಅವನ ಮುಖವು ರ‍್ರಗಾಗುತ್ತದೆ ಮತ್ತು ಅವನು ದುಃಖಿತನಾಗಿಬಿಡು ತ್ತಾನೆ. info
التفاسير:

external-link copy
18 : 43

اَوَمَنْ یُّنَشَّؤُا فِی الْحِلْیَةِ وَهُوَ فِی الْخِصَامِ غَیْرُ مُبِیْنٍ ۟

ಆಭರಣಗಳಲ್ಲಿ ಪೋಷಿಸಲಾಗುವ ಮತ್ತು ವಾಗ್ವಾದದಲ್ಲಿ (ತನ್ನ ಮಾತನ್ನು) ಸ್ಪಷ್ಟಗೊಳಿಸಲು ಸಾಧ್ಯವಾಗದಂತಹ ಪುತ್ರಿಯರು ಅಲ್ಲಾಹನಿಗೆ ಸಂತಾನವಾಗಿರುವರೇ? info
التفاسير:

external-link copy
19 : 43

وَجَعَلُوا الْمَلٰٓىِٕكَةَ الَّذِیْنَ هُمْ عِبٰدُ الرَّحْمٰنِ اِنَاثًا ؕ— اَشَهِدُوْا خَلْقَهُمْ ؕ— سَتُكْتَبُ شَهَادَتُهُمْ وَیُسْـَٔلُوْنَ ۟

ಅವರು ಪರಮದಯಾಮಯನ ದಾಸರಾದ ಮಲಕ್‌ಗಳನ್ನು ಸ್ತಿçÃಯರೆಂದು ನಿಶ್ಚಯಿಸಿಬಿಟ್ಟಿದ್ದಾರೆಯೇ? ಅವರ ಸೃಷ್ಟಿಯ ವೇಳೆಯಲ್ಲಿ ಅವರು ಹಾಜರಿದ್ದರೇ? ಅವರ ಸಾಕ್ಷö್ಯವನ್ನು ದಾಖಲಿಸಲಾಗುವುದು ಮತ್ತು ಅವರನ್ನು ವಿಚಾರಣೆಗೆ ಗುರಿಪಡಿಸಲಾಗುವುದು. info
التفاسير:

external-link copy
20 : 43

وَقَالُوْا لَوْ شَآءَ الرَّحْمٰنُ مَا عَبَدْنٰهُمْ ؕ— مَا لَهُمْ بِذٰلِكَ مِنْ عِلْمٍ ۗ— اِنْ هُمْ اِلَّا یَخْرُصُوْنَ ۟ؕ

ಅವರು ಹೇಳುತ್ತಾರೆ: ಪರಮ ದಯಾಮಯನು ಇಚ್ಛಿಸುತ್ತಿದ್ದರೆ ನಾವು ಮಲಕ್‌ಗಳನ್ನು ಆರಾಧಿಸುತ್ತಿರಲಿಲ್ಲ. ಆದರೆ ಅವರಿಗೆ ಅದರ ಕುರಿತು ಯಾವ ಅರಿವೂ ಇಲ್ಲ. ಅವರು ಕೇವಲ ಊಹಿಸುತ್ತಿದ್ದಾರಷ್ಟೇ. info
التفاسير:

external-link copy
21 : 43

اَمْ اٰتَیْنٰهُمْ كِتٰبًا مِّنْ قَبْلِهٖ فَهُمْ بِهٖ مُسْتَمْسِكُوْنَ ۟

ಇದಕ್ಕೆ ಮೊದಲು ನಾವು ಅವರಿಗೆ ಯಾವುದಾದರೂ ಗ್ರಂಥವನ್ನು ನೀಡಿದ್ದು ಅದನ್ನವರು ಭದ್ರವಾಗಿ ಹಿಡಿದುಕೊಂಡಿರುವರೇ? info
التفاسير:

external-link copy
22 : 43

بَلْ قَالُوْۤا اِنَّا وَجَدْنَاۤ اٰبَآءَنَا عَلٰۤی اُمَّةٍ وَّاِنَّا عَلٰۤی اٰثٰرِهِمْ مُّهْتَدُوْنَ ۟

ಅಲ್ಲ; “ನಾವು ನಮ್ಮ ಪೂರ್ವಿಕರನ್ನು ಒಂದು ಮಾರ್ಗದಲ್ಲಿ ಕಂಡಿರುತ್ತೇವೆ ಮತ್ತು ನಾವು ಅವರ ಹೆಜ್ಜೆಗಳ ಮೇಲೆ ನಡೆದು ಸನ್ಮಾರ್ಗಿಗಳಾಗುವೆವು ಎಂದು ಅವರು ಹೇಳುತ್ತಾರೆ. info
التفاسير: