ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
51 : 43

وَنَادٰی فِرْعَوْنُ فِیْ قَوْمِهٖ قَالَ یٰقَوْمِ اَلَیْسَ لِیْ مُلْكُ مِصْرَ وَهٰذِهِ الْاَنْهٰرُ تَجْرِیْ مِنْ تَحْتِیْ ۚ— اَفَلَا تُبْصِرُوْنَ ۟ؕ

ಮತ್ತು ಫಿರ್‌ಔನನು ತನ್ನ ಜನಾಂಗವನ್ನು ಕರೆದು ಹೇಳಿದನು: ಓ ನನ್ನ ಜನರೇ, ಈಜಿಪ್ಟಿನ ಅಧಿಪತ್ಯವು ನನ್ನದಲ್ಲವೇ? ಮತ್ತು ಈ ನದಿಗಳು ಹರಿಯುತ್ತಿರುವುದು ನನ್ನ ಅರಮನೆಗಳ ತಳಭಾಗದಿಂದ ಅಲ್ಲವೇ? ಹಾಗಿದ್ದೂ ನೀವು ನೋಡುತ್ತಿಲ್ಲವೇ? info
التفاسير: