ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

ಮುಹಮ್ಮದ್

external-link copy
1 : 47

اَلَّذِیْنَ كَفَرُوْا وَصَدُّوْا عَنْ سَبِیْلِ اللّٰهِ اَضَلَّ اَعْمَالَهُمْ ۟

ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆದಿರುವರಾರೋ ಅವರ ಕರ್ಮಗಳನ್ನು ಅಲ್ಲಾಹನು ವ್ಯರ್ಥಗೊಳಿಸಿದನು. info
التفاسير: