ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
4 : 47

فَاِذَا لَقِیْتُمُ الَّذِیْنَ كَفَرُوْا فَضَرْبَ الرِّقَابِ ؕ— حَتّٰۤی اِذَاۤ اَثْخَنْتُمُوْهُمْ فَشُدُّوا الْوَثَاقَ ۙ— فَاِمَّا مَنًّا بَعْدُ وَاِمَّا فِدَآءً حَتّٰی تَضَعَ الْحَرْبُ اَوْزَارَهَا— ذٰلِكَ ۛؕ— وَلَوْ یَشَآءُ اللّٰهُ لَانْتَصَرَ مِنْهُمْ ۙ— وَلٰكِنْ لِّیَبْلُوَاۡ بَعْضَكُمْ بِبَعْضٍ ؕ— وَالَّذِیْنَ قُتِلُوْا فِیْ سَبِیْلِ اللّٰهِ فَلَنْ یُّضِلَّ اَعْمَالَهُمْ ۟

ಆದುದರಿಂದ ನೀವು ರಣರಂಗದಲ್ಲಿ ಸತ್ಯನಿಷೇಧಿಗಳನ್ನು ಎದುರಾದರೆ (ಕದನ ಸಂದರ್ಭದಲ್ಲಿ) ಅವರ ಕತ್ತುಗಳನ್ನು ಕಡಿಯಿರಿ. ನೀವು ಅವರನ್ನು ಚೆನ್ನಾಗಿ ಸದೆಬಡಿದಾಗ ಕೈದಿಗಳನ್ನು ಬಿಗಿಯಾಗಿ ಕಟ್ಟಿರಿ. ಅನಂತರ ಒಂದೋ ಸೌಜನ್ಯದಿಂದ ಅವರನ್ನು ಬಿಡುಗಡೆಗೊಳಿಸಿರಿ. ಇಲ್ಲವೇ ವಿಮೋಚನಾ ಧನ ಪಡೆಯಿರಿ. ಯುದ್ಧವು ಆಯುಧವನ್ನು ಕೆಳಗಿಳಿಸುವವರೆಗೆ, ಇದುವೇ ಆದೇಶವಾಗಿದೆ. ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಸ್ವತಃ ಅವನೇ ಅವರಿಂದ ಪ್ರತಿಕಾರ ಪಡೆಯುತ್ತಿದ್ದನು. ಆದರೆ ಇದು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೂಲಕ ಪರೀಕ್ಷಿಸಲೆಂದಾಗಿದೆ. ಅಲ್ಲಾಹನು ತನ್ನ ಮಾರ್ಗದಲ್ಲಿ ಕೊಲ್ಲಲ್ಪಟ್ಟವರ ಕರ್ಮಗಳನ್ನು ಖಂಡಿತ ವ್ಯರ್ಥಗೊಳಿಸಲಾರನು. info
التفاسير: