ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
6 : 48

وَّیُعَذِّبَ الْمُنٰفِقِیْنَ وَالْمُنٰفِقٰتِ وَالْمُشْرِكِیْنَ وَالْمُشْرِكٰتِ الظَّآنِّیْنَ بِاللّٰهِ ظَنَّ السَّوْءِ ؕ— عَلَیْهِمْ دَآىِٕرَةُ السَّوْءِ ۚ— وَغَضِبَ اللّٰهُ عَلَیْهِمْ وَلَعَنَهُمْ وَاَعَدَّ لَهُمْ جَهَنَّمَ ؕ— وَسَآءَتْ مَصِیْرًا ۟

ಇದು ಅಲ್ಲಾಹನ ಕುರಿತು ಅನುಮಾನಗಳನ್ನು ಇರಿಸಿಕೊಂಡ ಕಪಟವಿಶ್ವಾಸಿಗಳನ್ನೂ, ಕಪಟವಿಶ್ವಾಸಿನಿಗಳನ್ನೂ, ಬಹುದೇವಾರಾಧಕರನ್ನೂ, ಬಹುದೇವಾರಾಧಕಿಯರನ್ನೂ ಶಿಕ್ಷಿಸಲೆಂದಾಗಿದೆ. (ವಾಸ್ತವದಲ್ಲಿ) ಅವರ ಮೇಲೆ ಕೆಡುಕಿನ ಆವರಣವಿದೆ, ಅಲ್ಲಾಹನು ಅವರ ಮೇಲೆ ಕುಪಿತನಾಗಿದ್ದಾನೆ ಹಾಗು ಅವರನ್ನು ಶಪಿಸಿರುತ್ತಾನೆ ಮತ್ತು ಅವರಿಗಾಗಿ ನರಕವನ್ನು ಸಿದ್ಧಗೊಳಿಸಿರುತ್ತಾನೆ. ಅದು (ಅತ್ಯಂತ) ನಿಕೃಷ್ಟ ಮರಳುವ ಸ್ಥಾನವಾಗಿದೆ. info
التفاسير: