ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
3 : 49

اِنَّ الَّذِیْنَ یَغُضُّوْنَ اَصْوَاتَهُمْ عِنْدَ رَسُوْلِ اللّٰهِ اُولٰٓىِٕكَ الَّذِیْنَ امْتَحَنَ اللّٰهُ قُلُوْبَهُمْ لِلتَّقْوٰی ؕ— لَهُمْ مَّغْفِرَةٌ وَّاَجْرٌ عَظِیْمٌ ۟

ನಿಸ್ಸಂಶಯವಾಗಿಯು ಅಲ್ಲಾಹನ ಸಂದೇಶವಾಹಕರ ಸನ್ನಿಧಿಯಲ್ಲಿ ತಮ್ಮ ಧ್ವನಿಗಳನ್ನು ತಗ್ಗಿಸುವವರ ಹೃದಯಗಳನ್ನು ಅಲ್ಲಾಹನು ಭಯಭಕ್ತಿಗಾಗಿ ಪರೀಕ್ಷಿಸಿದ್ದಾನೆ. ಅವರಿಗೆ ಕ್ಷಮೆಯೂ, ಮಹಾ ಪ್ರತಿಫಲವೂ ಇದೆ. info
التفاسير: