ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
6 : 49

یٰۤاَیُّهَا الَّذِیْنَ اٰمَنُوْۤا اِنْ جَآءَكُمْ فَاسِقٌ بِنَبَاٍ فَتَبَیَّنُوْۤا اَنْ تُصِیْبُوْا قَوْمًا بِجَهَالَةٍ فَتُصْبِحُوْا عَلٰی مَا فَعَلْتُمْ نٰدِمِیْنَ ۟

ಓ ಸತ್ಯವಿಶ್ವಾಸಿಗಳೇ, ನಿಮ್ಮ ಬಳಿ ದುಷ್ಟನೂಬ್ಬನು ಯಾವುದಾದರು ಸುದ್ದಿಯನ್ನು ತಂದರೆ ನೀವು ಚೆನ್ನಾಗಿ ಪರಿಶೀಲಿಸಿರಿ, ನೀವು ಒಂದು ಜನತೆಗೆ ಅಜ್ಞಾನದಿಂದ ಹಾನಿಯನ್ನುಂಟು ಮಾಡಿ, ಆ ಬಳಿಕ ನೀವು ಮಾಡಿದ ಕೃತ್ಯಕ್ಕೆ ಖೇದ ಪಡಬೇಕಾದೀತು. info
التفاسير: