ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
56 : 5

وَمَنْ یَّتَوَلَّ اللّٰهَ وَرَسُوْلَهٗ وَالَّذِیْنَ اٰمَنُوْا فَاِنَّ حِزْبَ اللّٰهِ هُمُ الْغٰلِبُوْنَ ۟۠

ಮತ್ತು ಯಾರು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು, ವಿಶ್ವಾಸಿಗಳನ್ನು ಆಪ್ತ ಮಿತ್ರರನ್ನಾಗಿ ಮಾಡಿಕೊಂಡರೆ ಖಂಡಿತವಾಗಿಯು ಅಲ್ಲಾಹನ ಪಕ್ಷದವರೇ ಜಯಸಾಧಿಸುವವರಾಗಿದ್ದಾರೆ. info
التفاسير: