ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
75 : 5

مَا الْمَسِیْحُ ابْنُ مَرْیَمَ اِلَّا رَسُوْلٌ ۚ— قَدْ خَلَتْ مِنْ قَبْلِهِ الرُّسُلُ ؕ— وَاُمُّهٗ صِدِّیْقَةٌ ؕ— كَانَا یَاْكُلٰنِ الطَّعَامَ ؕ— اُنْظُرْ كَیْفَ نُبَیِّنُ لَهُمُ الْاٰیٰتِ ثُمَّ انْظُرْ اَنّٰی یُؤْفَكُوْنَ ۟

ಮರ್ಯಮಳ ಮಗನಾದ ಮಸೀಹನು ಸಂದೇಶವಾಹಕನೇ ಹೊರತು ಬೇರೇನೂ ಅಲ್ಲ. ಅವರಿಗಿಂತ ಮುಂಚೆ ಅನೇಕ ಸಂದೇಶವಾಹಕರು ಗತಿಸಿ ಹೋಗಿದ್ದಾರೆ. ಅವರ ತಾಯಿಯು ಓರ್ವ ಸತ್ಯವಂತೆಯಾಗಿದ್ದರು. ಅವರಿಬ್ಬರೂ ಆಹಾರವನ್ನು ಸೇವಿಸುತ್ತಿದ್ದರು. ನಾವು ಅವರ ಮುಂದೆ ಯಾವ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸುತ್ತಿದ್ದೇವೆಂದು ನೋಡಿರಿ ಅವರು ಯಾವ ರೀತಿ ಅಲೆದಾಡುತ್ತಿದ್ದಾರೆಂದು ನೋಡಿರಿ. info
التفاسير: