ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
85 : 5

فَاَثَابَهُمُ اللّٰهُ بِمَا قَالُوْا جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— وَذٰلِكَ جَزَآءُ الْمُحْسِنِیْنَ ۟

ಆದ್ದರಿಂದ ಅವರ ಈ ಮಾತಿನ ನಿಮಿತ್ತ ಅಲ್ಲಾಹನು ಅವರಿಗೆ ತಳಬಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನವನ್ನು ದಯಪಾಲಿಸಿದನು. ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಸತ್ಕರ್ಮಿಗಳಿಗಿರುವ ಪ್ರತಿಫಲ ಇದುವೇ ಆಗಿದೆ. info
التفاسير: