ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
87 : 5

یٰۤاَیُّهَا الَّذِیْنَ اٰمَنُوْا لَا تُحَرِّمُوْا طَیِّبٰتِ مَاۤ اَحَلَّ اللّٰهُ لَكُمْ وَلَا تَعْتَدُوْا ؕ— اِنَّ اللّٰهَ لَا یُحِبُّ الْمُعْتَدِیْنَ ۟

ಓ ಸತ್ಯವಿಶ್ವಾಸಿಗಳೆ, ಅಲ್ಲಾಹನು ನಿಮಗೆ ಧರ್ಮಸಮ್ಮತಗೊಳಿಸಿದ ಶುದ್ಧ ವಸ್ತುಗಳನ್ನು ನೀವು ನಿಷಿದ್ಧಗೊಳಿಸಬೇಡಿರಿ. ಮತ್ತು ಹದ್ದು ಮೀರಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ. info
التفاسير: