ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
97 : 5

جَعَلَ اللّٰهُ الْكَعْبَةَ الْبَیْتَ الْحَرَامَ قِیٰمًا لِّلنَّاسِ وَالشَّهْرَ الْحَرَامَ وَالْهَدْیَ وَالْقَلَآىِٕدَ ؕ— ذٰلِكَ لِتَعْلَمُوْۤا اَنَّ اللّٰهَ یَعْلَمُ مَا فِی السَّمٰوٰتِ وَمَا فِی الْاَرْضِ وَاَنَّ اللّٰهَ بِكُلِّ شَیْءٍ عَلِیْمٌ ۟

ಆದರಣೀಯ ಗೃಹವಾದ ಕಾಬಾವನ್ನು, ಅಲ್ಲಾಹನು ಜನರ ಶಾಂತಿಯ ಕೇಂದ್ರವನ್ನಾಗಿ ಮಾಡಿದ್ದಾನೆ. ಮತ್ತು ಗೌರವಾನ್ವಿತ ತಿಂಗಳನ್ನು ಹರಮ್‌ನಲ್ಲಿ ಬಲಿನೀಡಲಾಗುವ ಪ್ರಾಣಿಯನ್ನೂ, ಕೊರಳಲ್ಲಿ ಪಟ್ಟಿ ಹಾಕಲಾದ (ಕಾಬಾದ ಕಡೆ ಒಯ್ಯುವ) ಪ್ರಾಣಿಗಳನ್ನೂ ಸಹ. ಇದು ನಿಸ್ಸಂಶಯವಾಗಿಯು ಅಲ್ಲಾಹನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ಜ್ಞಾನವನ್ನು ಹೊಂದಿದ್ದಾನೆAದೂ, ಮತ್ತು ಅವನು ಎಲ್ಲಾ ವಸ್ತುಗಳನ್ನು ಚೆನ್ನಾಗಿ ಅರಿತಿರುವನೆಂದೂ ನೀವು ತಿಳಿದುಕೊಳ್ಳಲೆಂದಾಗಿದೆ. info
التفاسير: