ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
27 : 57

ثُمَّ قَفَّیْنَا عَلٰۤی اٰثَارِهِمْ بِرُسُلِنَا وَقَفَّیْنَا بِعِیْسَی ابْنِ مَرْیَمَ وَاٰتَیْنٰهُ الْاِنْجِیْلَ ۙ۬— وَجَعَلْنَا فِیْ قُلُوْبِ الَّذِیْنَ اتَّبَعُوْهُ رَاْفَةً وَّرَحْمَةً ؕ— وَرَهْبَانِیَّةَ ١بْتَدَعُوْهَا مَا كَتَبْنٰهَا عَلَیْهِمْ اِلَّا ابْتِغَآءَ رِضْوَانِ اللّٰهِ فَمَا رَعَوْهَا حَقَّ رِعَایَتِهَا ۚ— فَاٰتَیْنَا الَّذِیْنَ اٰمَنُوْا مِنْهُمْ اَجْرَهُمْ ۚ— وَكَثِیْرٌ مِّنْهُمْ فٰسِقُوْنَ ۟

ಅವರ ಬಳಿಕ ನಾವು ಒಬ್ಬರ ನಂತರ ಒಬ್ಬರಂತೆ ನಮ್ಮ ಸಂದೇಶವಾಹಕರನ್ನು ಕಳುಹಿಸಿದೆವು ಹಾಗು ಮರ್ಯಮಳ ಪುತ್ರ ಈಸಾರವರನ್ನೂ ಕಳುಹಿಸಿದೆವು ನಾವು ಅವರಿಗೆ ಇಂಜೀಲ(ಗ್ರAಥ)ನ್ನು ದಯಪಾಲಿಸಿದೆವು ಮತ್ತು ಅವರನ್ನು ಅನುಸರಿಸುವವರ ಹೃದಯಗಳಲ್ಲಿ ಅನುಕಂಪವನ್ನೂ ಕಾರುಣ್ಯವನ್ನುಂಟು ಮಾಡಿದೆವು. ಆದರೆ ಅವರು ಅಲ್ಲಾಹನ ಸಂತೃಪ್ತಿಯನ್ನು ಹಂಬಲಿಸುತ್ತಾ ಸನ್ಯಾಸತ್ವವನ್ನು ಹೊಸದಾಗಿ ಉಂಟು ಮಾಡಿಕೊಂಡರು. ವಸ್ತುತಃ ನಾವು ಅದನ್ನು ಅವರ ಮೇಲೆ ವಿಧಿಸಿರಲಿಲ್ಲ. ಆದರೆ ಅವರದನ್ನು ಪಾಲಿಸಬೇಕಾದ ರೀತಿಯಲ್ಲಿ ಪಾಲಿಸಲಿಲ್ಲ, ಆ ಬಳಿಕವೂ ನಾವು ಅವರ ಪೈಕಿ ವಿಶ್ವಾಸವಿರಿಸಿದವರಿಗೆ ಅವರ ಪ್ರತಿಫಲವನ್ನು ಕರುಣಿಸಿದೆವು ಮತ್ತು ಅವರಲ್ಲಿ ಅಧಿಕ ಮಂದಿ ದುರಾಚಾರಿಗಳಾಗಿರುವರು. info
التفاسير: