ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
29 : 57

لِّئَلَّا یَعْلَمَ اَهْلُ الْكِتٰبِ اَلَّا یَقْدِرُوْنَ عَلٰی شَیْءٍ مِّنْ فَضْلِ اللّٰهِ وَاَنَّ الْفَضْلَ بِیَدِ اللّٰهِ یُؤْتِیْهِ مَنْ یَّشَآءُ ؕ— وَاللّٰهُ ذُو الْفَضْلِ الْعَظِیْمِ ۟۠

ಇದು ಗ್ರಂಥದವರು ತಾವು ಅಲ್ಲಾಹನ ಅನುಗ್ರಹದ ಯಾವುದೇ ಪಾಲನ್ನೂ ಸಹ ತಮ್ಮ ಅಧೀನದಲ್ಲಿರಿಸಿಕೊಳ್ಳಲು ತಮಗೆ ಸಾಧ್ಯವಾಗದು ಎಂಬುದನ್ನು ಅರಿತುಕೊಳ್ಳಲೆಂದಾಗಿದೆ, ಮತ್ತು ಸಕಲ ಅನುಗ್ರಹವು ಅಲ್ಲಾಹನ ಕೈಯಲ್ಲಿದೆ ಅವನು ಇಚ್ಚಿಸುವವರಿಗೆ ಅದನ್ನು ನೀಡುವನು ಅಲ್ಲಾಹನು ಮಹಾ ಅನುಗ್ರಹದಾತನಾಗಿರುವನು. info
التفاسير: