ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
23 : 59

هُوَ اللّٰهُ الَّذِیْ لَاۤ اِلٰهَ اِلَّا هُوَ ۚ— اَلْمَلِكُ الْقُدُّوْسُ السَّلٰمُ الْمُؤْمِنُ الْمُهَیْمِنُ الْعَزِیْزُ الْجَبَّارُ الْمُتَكَبِّرُ ؕ— سُبْحٰنَ اللّٰهِ عَمَّا یُشْرِكُوْنَ ۟

ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ. ಅವನು ಅಧಿಪತಿಯೂ, ಪರಮಪಾವನನೂ, ಸಕಲ ನ್ಯೂನತೆಗಳಿಂದ ಮುಕ್ತನೂ, ಆಶ್ರಯದಾತನೂ, ಮೇಲ್ವಿಚಾರಕನೂ, ಪ್ರಬಲನೂ, ಸ್ವೇಚ್ಛಾಧಿಪತಿಯೂ, ಮಹಾನತೆಯುಳ್ಳವನೂ, ಅವರು ಸಹಭಾಗಿಗಳಾಗಿ ನಿಶ್ಚಯಿಸುವ ವಸ್ತುಗಳಿಂದ ಅವನು ಅದೆಷ್ಟೋ ಪರಿಶುದ್ಧನು. info
التفاسير: