ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
114 : 6

اَفَغَیْرَ اللّٰهِ اَبْتَغِیْ حَكَمًا وَّهُوَ الَّذِیْۤ اَنْزَلَ اِلَیْكُمُ الْكِتٰبَ مُفَصَّلًا ؕ— وَالَّذِیْنَ اٰتَیْنٰهُمُ الْكِتٰبَ یَعْلَمُوْنَ اَنَّهٗ مُنَزَّلٌ مِّنْ رَّبِّكَ بِالْحَقِّ فَلَا تَكُوْنَنَّ مِنَ الْمُمْتَرِیْنَ ۟

ಏನು ನಾನು ಅಲ್ಲಾಹನ ಹೊರತು ಇತರರನ್ನು ತೀರ್ಪುಗಾರರನ್ನಾಗಿ ಅರಸಬೇಕೆ? ವಸ್ತುತಃ ಅವನು ಒಂದು ವಿವರ ಪೂರ್ಣ ಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಾನೆ. ಮತ್ತು ಗ್ರಂಥ ನೀಡಲಾದವರು ಇದು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಲಾಗಿದೆ ಎಂದು ಅರಿತು ಕೊಂಡಿದ್ದಾರೆ. ಆದ್ದರಿಂದ ನೀವು ಸಂದೇಹಪಡುವವರಲ್ಲಿ ಸೇರಬೇಡಿರಿ. info
التفاسير: