ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
115 : 6

وَتَمَّتْ كَلِمَتُ رَبِّكَ صِدْقًا وَّعَدْلًا ؕ— لَا مُبَدِّلَ لِكَلِمٰتِهٖ ۚ— وَهُوَ السَّمِیْعُ الْعَلِیْمُ ۟

ನಿಮ್ಮ ಪ್ರಭುವಿನ ವಚನ ಸತ್ಯ ಹಾಗೂ ನ್ಯಾಯದ ಮಟ್ಟಿಗೆ ಪರಿಪೂರ್ಣವಾದುದಾಗಿದೆ. ಅವನ ವಚನಗಳನ್ನು ಬದಲಾಯಿಸುವವನಾರೂ ಇಲ್ಲ. ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನೂ ಆಗಿದ್ದಾನೆ. info
التفاسير: